*ಎಂಎಲ್ಸಿ ಸಿ.ಟಿ.ರವಿಗೆ ಹೈಕೋರ್ಟ್ ತಪರಾಕಿ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಬಿಜೆಪಿ ಎಂಎಲ್ಸಿ ಸಿ.ಟಿ. ರವಿಗೆ ಹೈಕೋರ್ಟ್ ತಪಾರಾಕಿ ನೀಡಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಗರಂ ಆಗಿದೆ. ಪ್ರಕರಣ ರದ್ಧುಗೊಳಿಸಬೇಕೆಂದು ಕೋರಿ ಸಲ್ಲಿಸಿದ್ದ ಸಿ.ಟಿ.ರವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ರವಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ನಾಗಪ್ರಸನ್ನ ಪೀಠದಿಂದ ವಜಾ ಆಗಿದೆ. ಇಂತಹ ಹೇಳಿಕೆ ಸದನದಲ್ಲಿ ಕೊಟ್ಟರೂ ರಕ್ಷಣೆ ಇರಲ್ಲ. ಒಂದು … Continue reading *ಎಂಎಲ್ಸಿ ಸಿ.ಟಿ.ರವಿಗೆ ಹೈಕೋರ್ಟ್ ತಪರಾಕಿ*
Copy and paste this URL into your WordPress site to embed
Copy and paste this code into your site to embed