*ಎಂಎಲ್ಸಿ ಸಿ.ಟಿ.ರವಿಗೆ ಹೈಕೋರ್ಟ್ ತಪರಾಕಿ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಬಿಜೆಪಿ ಎಂಎಲ್ಸಿ ಸಿ.ಟಿ. ರವಿಗೆ ಹೈಕೋರ್ಟ್ ತಪಾರಾಕಿ ನೀಡಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಗರಂ ಆಗಿದೆ. ಪ್ರಕರಣ ರದ್ಧುಗೊಳಿಸಬೇಕೆಂದು ಕೋರಿ ಸಲ್ಲಿಸಿದ್ದ ಸಿ.ಟಿ.ರವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.Home add -Advt ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ರವಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ನಾಗಪ್ರಸನ್ನ ಪೀಠದಿಂದ ವಜಾ ಆಗಿದೆ. ಇಂತಹ ಹೇಳಿಕೆ ಸದನದಲ್ಲಿ ಕೊಟ್ಟರೂ ರಕ್ಷಣೆ … Continue reading *ಎಂಎಲ್ಸಿ ಸಿ.ಟಿ.ರವಿಗೆ ಹೈಕೋರ್ಟ್ ತಪರಾಕಿ*
Copy and paste this URL into your WordPress site to embed
Copy and paste this code into your site to embed