*ಎಣ್ಣೆ ಪ್ರಿಯರಿಗೆ ಬಿಗ್ ಶಾಕ್*: *19 ಜಿಲ್ಲೆಗಳಲ್ಲಿ ಮದ್ಯ ಮಾರಾಟ ನಿಷೇಧ*

ಪ್ರಗತಿವಾಹಿನಿ ಸುದ್ದಿ: ಮದ್ಯ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ. ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ 19 ಜಿಲ್ಲೆಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಅಕ್ಟೋಬರ್ 23ರಂದು ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ನಡೆಯಲಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೂರು ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ. ಅಕ್ಟೋಬರ್ 21ರ ಸಂಜೆ 4ರಿಂದ ಅಕ್ಟೋಬರ್ 23ರ ಮಧ್ಯರಾತ್ರಿವರೆಗೆ 3 … Continue reading *ಎಣ್ಣೆ ಪ್ರಿಯರಿಗೆ ಬಿಗ್ ಶಾಕ್*: *19 ಜಿಲ್ಲೆಗಳಲ್ಲಿ ಮದ್ಯ ಮಾರಾಟ ನಿಷೇಧ*