*MLC ರವಿಕುಮಾರ್ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದ ಬಿಜೆಪಿ ಎಂಎಲ್ ಸಿ ರವಿಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರುನ ಜೆ.ಪಿ ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನಾ ರವಿಕುಮಾರ್ ವಿರುದ್ಧ ದೂರು ನೀಡಿದ್ದು, ವಿಧಾನಸೌಧ ಠಾಣೆಯಲ್ಲಿ ರವಿಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಎಂಎಲ್ ಸಿ ರವಿಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ನಾಗರತ್ನಾ, ರವಿಕುಮಾರ್ ಒಂದು … Continue reading *MLC ರವಿಕುಮಾರ್ ವಿರುದ್ಧ FIR ದಾಖಲು*
Copy and paste this URL into your WordPress site to embed
Copy and paste this code into your site to embed