*MLC ಶಿವಕುಮಾರ್ ಕೇವಲ ಬೈಲೈನ್ ಗೆ ಫಿಕ್ಸ್ ಆದ ಪತ್ರಕರ್ತರಲ್ಲ: ಕೆ.ವಿ.ಪ್ರಭಾಕರ್*

ಪ್ರಗತಿವಾಹಿನಿ ಸುದ್ದಿ: ಡಾ.ಶಿವಕುಮಾರ್ ಕೇವಲ ಬೈ ಲೈನ್ ಗಳಿಗಾಗಿ ಸ್ಟೋರಿಗಳನ್ನು ಬರೆಯುವ ಪತ್ರಕರ್ತ ಅಲ್ಲ, ಬದಲಿಗೆ ಪತ್ರಕರ್ತನ‌ ಆಚೆಗೆ ಯೋಚಿಸುವ ಮತ್ತು ಕ್ರಿಯಾಶೀಲವಾಗಿರುವ ಸಾಮಾಜಿಕ ಮತ್ತು ರಾಜಕೀಯ ಕಾರ್ಯಕರ್ತ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಮೆಚ್ಚುಗೆ ಸೂಚಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ನೂತನ ವಿಧಾನ ಪರಿಷತ್ ಸದಸ್ಯ ಶಿವಕುಮಾರ್ ಅವರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನಾ ಮಾತುಗಳನ್ನು ಆಡಿದರು. ನಾನು ಕೇವಲ ಬೈ ಲೈನ್ ಗಳಿಂದ ಪತ್ರಕರ್ತರ ವ್ಯಕ್ತಿತ್ವವನ್ನು ಅಳೆಯುವುದಿಲ್ಲ. ಬಹಳ ಸಾರಿ ತಮ್ಮ … Continue reading *MLC ಶಿವಕುಮಾರ್ ಕೇವಲ ಬೈಲೈನ್ ಗೆ ಫಿಕ್ಸ್ ಆದ ಪತ್ರಕರ್ತರಲ್ಲ: ಕೆ.ವಿ.ಪ್ರಭಾಕರ್*