*ಎಂಎಲ್ ಸಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದ ಮರಾಠಿ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿರುವ ಎಂ.ಎಲ್.ಸಿ ಟ್ರೋಫಿಯ ಹಾಫ್ ಪಿಚ್ ಕ್ರಿಕೆಟ್ ಪಂದ್ಯಾವಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಚಾಲನೆ ನೀಡಿದರು. ಗ್ರಾಮೀಣ ಕ್ಷೇತ್ರದ ವಿವಿಧೆಡೆ ಕಳೆದ 5 -6 ವರ್ಷಗಳಿಂದ ಲಕ್ಷ್ಮೀ ತಾಯಿ ಫೌಂಡೇಶನ್, ಹರ್ಷ ಗ್ರುಪ್ ಹಾಗೂ ವಯಕ್ತಿಕ ನಿಧಿಯಿಂದ ಬೇರೆ ಬೇರೆ ಕ್ರೀಡೆಗಳನ್ನು ಆಯೋಜಿಸಲಾಗುತ್ತಿದ್ದು, ಗ್ರಾಮೀಣ ಭಾಗದ ಪ್ರತಿಭೆಗಳಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಹಲವಾರು ಯುವ ಸಂಘಗಳಿಗೆ, ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳನ್ನು … Continue reading *ಎಂಎಲ್ ಸಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ*
Copy and paste this URL into your WordPress site to embed
Copy and paste this code into your site to embed