*ಎಂಎಂ ಹಿಲ್ಸ್ ಮತ್ತೊಂದು ಹುಲಿ ಹತ್ಯೆ: ಪಿಸಿಸಿಎಫ್ ತಂಡದ ತನಿಖೆಗೆ ಖಂಡ್ರೆ ಆದೇಶ*

ಪ್ರಗತಿವಾಹಿನಿ ಸುದ್ದಿ: ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಲಿಖಿತ ಆದೇಶ ನೀಡಿರುವ ಅವರು, ಮಲೆ ಮಹದೇಶ್ವರ ಬೆಟ್ಟದ ಕಾನನದ ಹನೂರು ವಲಯದ, ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ ಗ್ರಾಮದ ಬಳಿ ನಿನ್ನೆ … Continue reading *ಎಂಎಂ ಹಿಲ್ಸ್ ಮತ್ತೊಂದು ಹುಲಿ ಹತ್ಯೆ: ಪಿಸಿಸಿಎಫ್ ತಂಡದ ತನಿಖೆಗೆ ಖಂಡ್ರೆ ಆದೇಶ*