ಮತ ಎಣಿಕೆಗೆ ಹೇಗಿದೆ ಬಂದೋಬಸ್ತ್? : ಇಲ್ಲಿದೆ ನೋಡಿ ಮಾಹಿತಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲೋಕಸಭಾ ಚುನಾವಣೆಯ ಮತ ಎಣಿಕೆಯು ಮಂಗಳವಾರ(ಜೂ.4) ನಡೆಯಲಿದ್ದು, ಚುನಾವಣಾ ಆಯೋಗದ ಮಾರ್ಗಸೂಚಿಯ ಪ್ರಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. 02-ಬೆಳಗಾವಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ನಡೆಯಲಿರುವ ಬೆಳಗಾವಿ ನಗರದ ಆರ್.ಪಿ.ಡಿ. ಮಹಾವಿದ್ಯಾಲಯದ ಆವರಣದಲ್ಲಿ ಭಾನುವಾರ(ಜೂ.2) ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿಯನ್ನುದ್ಧೇಶಿಸಿ ಅವರು ಮಾತನಾಡಿದರು. ಮತ ಎಣಿಕೆ ಆರಂಭಕ್ಕೆ ಮುನ್ನ ಮತಯಂತ್ರಳನ್ನು ಇರಿಸಿದ ಸ್ಟ್ರಾಂಗ್ ರೂಮ್ ಗಳನ್ನು ಚುನಾವಣಾ … Continue reading ಮತ ಎಣಿಕೆಗೆ ಹೇಗಿದೆ ಬಂದೋಬಸ್ತ್? : ಇಲ್ಲಿದೆ ನೋಡಿ ಮಾಹಿತಿ