*ಚಾರ್ಜರ್ ಗೆ ವಿದ್ಯುತ್ ಪ್ರವಹಿಸಿ 8 ತಿಂಗಳ ಮಗು ಸಾವು*
ಪ್ರಗತಿವಾಹಿನಿ ಸುದ್ದಿ; ಕಾರವಾರ: ಪೋಷಕರು ಮಕ್ಕಳ ಬಗ್ಗೆ ಎಷ್ಟೇ ಜಾಗೃತರಾಗಿದ್ದರೂ ಕಡಿಮೆಯೇ. ಇಲ್ಲೊಂದು ಪುಟಾಣಿ ಮಗು ಮೊಬೈಲ್ ಚಾರ್ಜರ್ ವೈಯರ್ ನಿಂದ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಉತ್ತರ ಕನ್ನದ ಜಿಲ್ಲೆಯ ಕಾರವಾರ ತಾಲೂಕಿನ ಸಿದ್ದರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಸಂಜನಾ ದಂಪತಿಯ 8 ತಿಂಗಳ ಮಗು ಮೃತ ಕಂದಮ್ಮ. ಪೋಷಕರು ಮೊಬೈಲ್ ಚಾರ್ಜರ್ ಹಾಕಿ ಆಫ್ ಮಾಡದೇ ಹಾಗೇ ಬಿಟ್ಟಿದ್ದರು. ಆನ್ ಇದ್ದ ಮೊಬೈಲ್ ಚಾರ್ಜರ್ ವೈಯರ್ ನ್ನು ಮಗು ಬಾಯಿಯಲ್ಲಿ … Continue reading *ಚಾರ್ಜರ್ ಗೆ ವಿದ್ಯುತ್ ಪ್ರವಹಿಸಿ 8 ತಿಂಗಳ ಮಗು ಸಾವು*
Copy and paste this URL into your WordPress site to embed
Copy and paste this code into your site to embed