*ಸಂಚಾರಿ ಆರೋಗ್ಯ ಘಟಕ ಸೇವೆ ಇತರ ರಾಜ್ಯಗಳಿಗೂ ಮಾದರಿಯಾಗಿದೆ: ಸಚಿವ ಸಂತೋಷ್‌ ಲಾಡ್‌*

ಪ್ರಗತಿವಾಹಿನಿ ಸುದ್ದಿ: ಕಾರ್ಮಿಕರ ಕೆಲಸದ ಸ್ಥಳಗಳಲ್ಲೇ ಅವರ ಆರೋಗ್ಯ ತಪಾಸಣೆ ಮಾಡುವುದು ಇದೊಂದು ವಿನೂತನ ಕಾರ್ಯಕ್ರಮ. ತೆಲಂಗಾಣ ಮತ್ತು ಒಡಿಶಾ ರಾಜ್ಯದ ಕಾರ್ಮಿಕ ಇಲಾಖೆ ಅಧಿಕಾರಿಗಳು ನಮ್ಮ ಸಂಚಾರಿ ಆರೋಗ್ಯ ಘಟಕಗಳ ಸೇವೆಯ ಬಗ್ಗೆ ಅಧ್ಯಯನ ಮಾಡಿದ್ದಾರೆ. ಅವರ ರಾಜ್ಯದಲ್ಲೂ ಅಳವಡಿಕೆ ಮಾಡಲು ಮುಂದಾಗಿದ್ದಾರೆ. ಇದೇ ನಮ್ಮ ಕಾರ್ಯಕ್ರಮದ ವಿಶೇಷತೆ ಎಂದರು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಹೇಳಿದರು.   ಸುಳ್ಳು ದಾಖಲೆ ನೀಡಿ ಮಂಡಳಿಯಲ್ಲಿ ನೋಂದಾಯಿಸಿ ಸೌಲಭ್ಯ ಪಡೆಯುತ್ತಿದ್ದ ಸುಮಾರು ಇಪ್ಪತ್ತೇಳು ಸಾವಿರ ನಕಲಿ ಕಾರ್ಮಿಕರನ್ನು … Continue reading *ಸಂಚಾರಿ ಆರೋಗ್ಯ ಘಟಕ ಸೇವೆ ಇತರ ರಾಜ್ಯಗಳಿಗೂ ಮಾದರಿಯಾಗಿದೆ: ಸಚಿವ ಸಂತೋಷ್‌ ಲಾಡ್‌*