*ಬಡವರ-ಮಧ್ಯಮವರ್ಗದವರ ಮೇಲೆ ತೆರಿಗೆ ಹೊರೆಯಾಗದಂತೆ ಸಂಪನ್ಮೂಲ ಕ್ರೋಢೀಕರಣ– ಮುಖ್ಯಮಂತ್ರಿ ಸಿದ್ದರಾಮಯ್ಯ*

*ಪೆಟ್ರೋಲ್-ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ*  *ತೆರಿಗೆಯ ಹೊರೆಯಿಂದ ಮುಕ್ತರಾದ ಬಡವರು-ಮಧ್ಯಮ ವರ್ಗದವರು*  *ವಿತ್ತೀಯ ಶಿಸ್ತು ಕಾಪಾಡಿಕೊಂಡು ಸವಾಲು ಗೆದ್ದಿದ್ದೇವೆ: ಸಿಎಂ ಸಿದ್ದರಾಮಯ್ಯ*Home add -Advt ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಸಾಲಿಗೆ 35,410 ಕೋಟಿ ರೂ. ಅಗತ್ಯವಿದ್ದು, ಜನಸಾಮಾನ್ಯರಿಗೆ  ಹೊರೆಯಾಗದಂತೆ ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.  ಅವರು ಇಂದು ತಮ್ಮ 14 ನೇ ಆಯವ್ಯಯ ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. … Continue reading *ಬಡವರ-ಮಧ್ಯಮವರ್ಗದವರ ಮೇಲೆ ತೆರಿಗೆ ಹೊರೆಯಾಗದಂತೆ ಸಂಪನ್ಮೂಲ ಕ್ರೋಢೀಕರಣ– ಮುಖ್ಯಮಂತ್ರಿ ಸಿದ್ದರಾಮಯ್ಯ*