*ನಾಳೆ ಮಾಕ್ ಡ್ರಿಲ್: ಕರ್ನಾಟಕದಲ್ಲಿ ಎಲ್ಲೆಲ್ಲಿ?*
ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ 25 ರಾಜ್ಯಗಳ ರಾಜಧಾನಿ ಸೇರಿದಂತೆ ಒಟ್ಟು 244 ಪ್ರದೇಶಗಳಲ್ಲಿ ಈ ಮಾಕ್ ಡ್ರಿಲ್ ನಡೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರು ನಗರ, ಉತ್ತರ ಕನ್ನಡದ ಮಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಶಕ್ತಿನಗರದಲ್ಲಿ ಮಾಕ್ ಡ್ರಿಲ್ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಮುಂದೂಡಲಾಗಿದೆ. ಏಪ್ರಿಲ್ 22 ರಂದು ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನದ ಸಂಬಂಧ ಉದ್ವಿಗ್ನಗೊಂಡಿದೆ. ಭಾರತ ಸರ್ಕಾರ ದೇಶಾದ್ಯಂತ ನಾಗರಿಕ ರಕ್ಷಣಾ ಸನ್ನದ್ಧತೆಯನ್ನು ಹೆಚ್ಚಿಸುತ್ತಿದೆ. ಪಾಕಿಸ್ತಾನಕ್ಕೆ ಎಚ್ಚರಿಕೆಯ ಕರೆಗಂಟೆಯಾಗಿ … Continue reading *ನಾಳೆ ಮಾಕ್ ಡ್ರಿಲ್: ಕರ್ನಾಟಕದಲ್ಲಿ ಎಲ್ಲೆಲ್ಲಿ?*
Copy and paste this URL into your WordPress site to embed
Copy and paste this code into your site to embed