*ನಾಳೆ ಮಾಕ್ ಡ್ರಿಲ್: ಕರ್ನಾಟಕದಲ್ಲಿ ಎಲ್ಲೆಲ್ಲಿ?*

ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ 25 ರಾಜ್ಯಗಳ ರಾಜಧಾನಿ ಸೇರಿದಂತೆ ಒಟ್ಟು 244 ಪ್ರದೇಶಗಳಲ್ಲಿ ಈ ಮಾಕ್ ಡ್ರಿಲ್ ನಡೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರು ನಗರ, ಉತ್ತರ ಕನ್ನಡದ ಮಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಶಕ್ತಿನಗರದಲ್ಲಿ ಮಾಕ್ ಡ್ರಿಲ್ ನಡೆಸಲು ನಿರ್ಧರಿಸಲಾಗಿತ್ತು.Home add -Advt ಆದರೆ ಕೊನೆ ಕ್ಷಣದಲ್ಲಿ ಮುಂದೂಡಲಾಗಿದೆ. ಏಪ್ರಿಲ್ 22 ರಂದು ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನದ ಸಂಬಂಧ ಉದ್ವಿಗ್ನಗೊಂಡಿದೆ. ಭಾರತ ಸರ್ಕಾರ ದೇಶಾದ್ಯಂತ ನಾಗರಿಕ ರಕ್ಷಣಾ ಸನ್ನದ್ಧತೆಯನ್ನು ಹೆಚ್ಚಿಸುತ್ತಿದೆ. ಪಾಕಿಸ್ತಾನಕ್ಕೆ … Continue reading *ನಾಳೆ ಮಾಕ್ ಡ್ರಿಲ್: ಕರ್ನಾಟಕದಲ್ಲಿ ಎಲ್ಲೆಲ್ಲಿ?*