*ಮೋದಗಾದಲ್ಲಿ ಚನ್ನರಾಜ ಹಟ್ಟಿಹೊಳಿ ಅವರ 42ನೇ ಜನ್ಮದಿನ ಸಂಭ್ರಮ*
ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಮೃಣಾಲ್ ಹೆಬ್ಬಾಳಕರ್ ಸೇರಿದಂತೆ ಮುಖಂಡರು, ಕಾರ್ಯಕರ್ತರು, ನಾಗರಿಕರ ಉಪಸ್ಥಿತಿ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಮೋದಗಾ ಗ್ರಾಮದ ಶ್ರೀ ಸಿದ್ಧೇಶ್ವರ ನಗರದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರ 42ನೇ ಜನ್ಮದಿನವನ್ನು ಭಾನುವಾರ ಸಂಭ್ರಮ, ಸಡಗರ ಹಾಗೂ ಅಭಿಮಾನಪೂರ್ವಕವಾಗಿ ಆಚರಿಸಲಾಯಿತು. ಚನ್ನರಾಜ ಹಟ್ಟಿಹೊಳಿ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕಿ, ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮೃಣಾಲ್ ಹೆಬ್ಬಾಳಕರ್ ಸೇರಿದಂತೆ ಕ್ಷೇತ್ರದ ವಿವಿಧ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ನಾಗರಿಕರು ಪಾಲ್ಗೊಂಡು … Continue reading *ಮೋದಗಾದಲ್ಲಿ ಚನ್ನರಾಜ ಹಟ್ಟಿಹೊಳಿ ಅವರ 42ನೇ ಜನ್ಮದಿನ ಸಂಭ್ರಮ*
Copy and paste this URL into your WordPress site to embed
Copy and paste this code into your site to embed