*ಮಾಡೆಲ್ ಗೆ ಲೈಂಗಿಕ ಕಿರುಕುಳ: ಡೆಲಿವರಿ ಬಾಯ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬ್ರೆಜಿಲ್ ಮೂಲದ ಮಾಡೆಲ್ ಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಡೆಲಿವರ್ ಬಾಯ್ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಆರ್.ಟಿ,ನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಖಾಸಗಿ ಕಂಪನಿ ಡೆಲಿವರಿ ಬಾಯ್ ಕುಮಾರ್ ರಾವ್ ಬಂಧಿತ ಆರೋಪಿ. ಬ್ರೆಜಿಲ್ ಮೂಲದ ಮಾಡೆಲ್ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. *ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅರೆಸ್ಟ್* Home add -Advt