*ಆಧುನಿಕ ಜೀವ ರಕ್ಷಕ 65 ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ ಸಿಎಂ*
ಪ್ರಗತಿವಾಹಿನಿ ಸುದ್ದಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು. ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ: ನೂತನ 65 ಆ್ಯಂಬುಲನ್ಸ್ ಗಳನ್ಮು ಲೋಕಾರ್ಪಣೆ” ಮಾಡಿದರು.Home add -Advt ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ. ಈ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು … Continue reading *ಆಧುನಿಕ ಜೀವ ರಕ್ಷಕ 65 ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ ಸಿಎಂ*
Copy and paste this URL into your WordPress site to embed
Copy and paste this code into your site to embed