*ಆಧುನಿಕ ತಂತ್ರಜ್ಞಾನಗಳಿಗೆ ಶಿಕ್ಷಕರು ಹೊಂದಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಶಿಕ್ಷಕರು ಆಧುನಿಕ ತಂತ್ರಜ್ಞಾನಗಳಿಗೆ ಹೊಂದಿಕೊಳ್ಳಬೇಕು. ಇಲ್ಲದಿದ್ದರೆ ಉತ್ತಮ ಶಿಕ್ಷಣ ನೀಡುವಲ್ಲಿ ಮಕ್ಕಳಿಗೆ ಸರಿಯಾಗಿ ನ್ಯಾಯ ಒದಗಿಸಲು ಆಗುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ಕನಕಪುರದಲ್ಲಿ ನಡೆದ ತಾಲ್ಲೂಕು ಮಟ್ಟದ ಶಿಕ್ಷಕರ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ನಾವೆಲ್ಲರೂ ಇಂದು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನ ಆಚರಿಸಲು ಸೇರಿದ್ದೇವೆ. ನಾನು ಪ್ರತಿ ವರ್ಷ ಎಷ್ಟೇ ಒತ್ತಡ, ಕೆಲಸಗಳಿದ್ದರೂ ಈ ಕಾರ್ಯಕ್ರಮವನ್ನು ತಪ್ಪಿಸದೇ ಭಾಗವಹಿಸುತ್ತೇನೆ. ರಾಧಾಕೃಷ್ಣನ್ ಅವರ … Continue reading *ಆಧುನಿಕ ತಂತ್ರಜ್ಞಾನಗಳಿಗೆ ಶಿಕ್ಷಕರು ಹೊಂದಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed