*NDA ಸಂಸದೀಯ ನಾಯಕರಾಗಿ ನರೇಂದ್ರ ಮೋದಿ ಆಯ್ಕೆ*

ಪ್ರಗತಿವಾಹಿನಿ ಸುದ್ದಿ: 18ನೇ ಲೋಕಸಭಾ ನಾಯಕರಾಗಿ ನರೇಂದ್ರ ಮೋದಿ ಆಯ್ಕೆಯಾಗಿದ್ದು, ಮೂರನೇ ಬಾರಿ ಎನ್ ಡಿಎ ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ.Home add -Advt ಹಳೇ ಸಂಸದೀಯ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆದ ಎನ್ ಡಿಎ ನೂತನ ಸಂಸದರ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ಎನ್ ಡಿಎ ಸಂಸದೀಯ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಈ ಮೂಲಕ ಮೋದಿ ಮೂರನೇ ಭಾರಿ ದೇಶದ ಪ್ರಧಾನಿಯಾ ಅಧಿಕಾರ ಸ್ವೀಕರಿಸಲಿದ್ದಾರೆ. ಜೂನ್ 9ರಂದು ಭಾನುವಾರ ಸಂಜೆ ನರೇಂದ್ರ ಮೋದಿ ಪ್ರಧಾನ … Continue reading *NDA ಸಂಸದೀಯ ನಾಯಕರಾಗಿ ನರೇಂದ್ರ ಮೋದಿ ಆಯ್ಕೆ*