*ಸಹಕಾರಿ ಸಂಸ್ಥೆಗಳ ಮೂಲಕ ಲಕ್ಷಾಂತರ ಉದ್ಯೋಗ ಕಲ್ಪಿಸಲು ಮೋದಿ ದೃಢ ವ್ಯವಸ್ಥೆ ಸ್ಥಾಪಿಸಿದ್ದಾರೆ: ಅಮಿತ್ ಶಾ*

ಪ್ರಗತಿವಾಹಿನಿ ಸುದ್ದಿ; ತನ್ನ ವಿಸ್ತರಣೆಗಾಗಿ ಈಗ ಇಡೀ ಸಹಕಾರಿ ಕ್ಷೇತ್ರವು ಡಿಜಿಟಲ್ ಜಗತ್ತನ್ನು ಪ್ರವೇಶಿಸಲು ಸನ್ನದ್ಧವಾಗಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ಗಳು (ಎಆರ್ಡಿಬಿ) ಮತ್ತು ಸಹಕಾರ ಸಂಘಗಳ (ಆರ್ಸಿಎಸ್) ರಿಜಿಸ್ಟ್ರಾರ್ ಕಚೇರಿಗಳ ಗಣಕೀಕರಣದ ಯೋಜನೆಯನ್ನು ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಮಂಗಳವಾರದಂದು ಉದ್ಘಾಟಿಸಿದರು.Home add -Advt ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, ‘ಸಹಕಾರಿ ಸಂಸ್ಥೆಗಳ ಮೂಲಕ ಲಕ್ಷಾಂತರ ಜನರಿಗೆ ಸ್ವಯಂ ಉದ್ಯೋಗ ಕಲ್ಪಿಸಲು … Continue reading *ಸಹಕಾರಿ ಸಂಸ್ಥೆಗಳ ಮೂಲಕ ಲಕ್ಷಾಂತರ ಉದ್ಯೋಗ ಕಲ್ಪಿಸಲು ಮೋದಿ ದೃಢ ವ್ಯವಸ್ಥೆ ಸ್ಥಾಪಿಸಿದ್ದಾರೆ: ಅಮಿತ್ ಶಾ*