*ಮೋದಿ ಸೋಲಿನ ಭೀತಿಯಿಂದ ಹತಾಶಯರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ *

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎನ್ ಡಿಎ, ಮೈತ್ರಿಕೂಟ ಸೋಲುವುದು ಗೊತ್ತಾಗಿದ್ದು, ಹತಾಶರಾಗಿ ವಿಚಿತ್ರ ವಿಚಿತ್ರವಾಗಿ ಮಾತಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು.Home add -Advt ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಅವರು, ದೇವರೇ ನನ್ನನ್ನು ಕಳುಹಿಸಿದ್ದಾನೆ ಎಂದು ಮಾತಾಡುವ ಮಟ್ಟಕ್ಕೆ ಸೋಲಿನ ಸುಳಿವು ಮೋದಿಯವರನ್ನು ಕಾಡುತ್ತಿದೆ ಎಂದು ಹೇಳಿದರು.  ನಮ್ಮ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ದೇಶವನ್ನು ಮಾರ್ಪಡಿಸಲು ಬಿಜೆಪಿ  ಮತ್ತು … Continue reading *ಮೋದಿ ಸೋಲಿನ ಭೀತಿಯಿಂದ ಹತಾಶಯರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ *