Cancer Hospital 2
Beereshwara 33
LaxmiTai 5

*3 ನೇ ಬಾರಿಗೆ ಮೋದಿ ಪ್ರಮಾಣ ವಚನ: ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ ಆಚರಣೆ*

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ:  ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಪ್ರಮಾಣದ ವಚನ ಸ್ವೀಕಾರ ಸಮಾರಂಭ ಹಿನ್ನೆಲೆ ಅಥಣಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಅದ್ದೂರಿಯಾಗಿ ವಿಜಯೋತ್ಸವ ಆಚರಣೆ ಮಾಡಿದರು.

Emergency Service

ಬಿಜೆಪಿ ಕಾರ್ಯಕರ್ತರಿಂದ ಡಿಜೆ ಬಳಸಿ, ಬಣ್ಣ ಹಚ್ಚಿ ಸಂಭ್ರಮಾಚರಣೆ ಮಾಡಿದರು. ಬಿಜೆಪಿ ಅಭ್ಯರ್ಥಿ ಅಣಾಸಾಬ್ ಜೊಲ್ಲೆ ಸೋಲಾದರು ಕುಂದದ ಬಿಜೆಪಿ ಕಾರ್ಯಕರ್ತರ ಉತ್ಸುಕತೆಯಿಂದ ಅಥಣಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಅದ್ದೂರಿಯಾಗಿ ವಿಜಯೋತ್ಸವ ಆಚರಣೆ ಮಾಡಿದ್ದರು.

Bottom Add3
Bottom Ad 2