ನಾಲ್ಕು ತಲೆಮಾರಿನ ಕಾಂಗ್ರೆಸ್ ಆಡಳಿತಕ್ಕಿಂತ, ಮೋದಿಯವರ 9 ವರ್ಷಗಳ ಆಡಳಿತದಿಂದ ಬಡವರಿಗೆ ಹೆಚ್ಚಿನ ಒಳಿತು: ಅಮಿತ್ ಶಾ
ಪ್ರಗತಿವಾಹಿನಿ ಸುದ್ದಿ, ನಾಂದೇಡ್: ಕೇಂದ್ರದ ಹಿಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರಗಳು ಬಡತನವನ್ನು ನಿವಾರಿಸುವಲ್ಲಿ ವಿಫಲವಾಗಿವೆ ಎಂದು ಕಟುವಾಗಿ ವಾಗ್ದಾಳಿ ನಡೆಸಿದ ಗೃಹ ಸಚಿವ ಅಮಿತ್ ಶಾ, ಕಳೆದ ಒಂಬತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಬಡವರಿಗೆ ಹಿಂದಿನ ನಾಲ್ಕು ತಲೆಮಾರಿನ ಕಾಂಗ್ರೆಸ್ ಆಡಳಿತಕ್ಕಿಂತ ಹೆಚ್ಚಿನ ಒಳಿತನ್ನು ಮಾಡಿದ್ದಾರೆ ಎಂದು ಹೇಳಿದ್ದಾರೆ. ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಒಂಬತ್ತು ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಬಿಜೆಪಿಯ ಪ್ರಚಾರ ಕಾರ್ಯಕ್ರಮದ ಭಾಗವಾಗಿ ಮಹಾರಾಷ್ಟ್ರದ ನಾಂದೇಡ್‌ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಶಾ, … Continue reading ನಾಲ್ಕು ತಲೆಮಾರಿನ ಕಾಂಗ್ರೆಸ್ ಆಡಳಿತಕ್ಕಿಂತ, ಮೋದಿಯವರ 9 ವರ್ಷಗಳ ಆಡಳಿತದಿಂದ ಬಡವರಿಗೆ ಹೆಚ್ಚಿನ ಒಳಿತು: ಅಮಿತ್ ಶಾ
Copy and paste this URL into your WordPress site to embed
Copy and paste this code into your site to embed