*11 ವರ್ಷದಲ್ಲಿ ಮೋದಿಯಿಂದ ದೇಶದ ಅಭಿವೃದ್ಧಿ: 27 ಕೋಟಿ ಜನರು ಬಡತನದಿಂದ ಮುಕ್ತ: ನಾಯಕ ಆರ್.ಅಶೋಕ್*
ಪ್ರಗತಿವಾಹಿನಿ ಸುದ್ದಿ: ಕಳೆದ ಹನ್ನೊಂದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಸಾಲುಸಾಲು ಅಭಿವೃದ್ಧಿ ಕಾರ್ಯ ನಡೆದಿದೆ. ಆದರೆ ರಾಜ್ಯದಲ್ಲಿ ಎರಡು ವರ್ಷಗಳಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ ನಡೆದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನಮೋಹನ್ ಸಿಂಗ್ ಅವರ 10 ವರ್ಷಗಳ ಆಡಳಿತ ಹಾಗೂ ನರೇಂದ್ರ ಮೋದಿಯವರ 11 ವರ್ಷಗಳ ಆಡಳಿತಕ್ಕೆ ಹೋಲಿಸಿದರೆ, ನಾಲ್ಕು ಪಟ್ಟು ಅಧಿಕ ಅಭಿವೃದ್ಧಿಯಾಗಿದೆ. ಜಗತ್ತಿನಲ್ಲಿ ಆರ್ಥಿಕತೆಯಲ್ಲಿ ಭಾರತ 10-11 ನೇ ಸ್ಥಾನದಲ್ಲಿತ್ತು. ಈಗ ನಾಲ್ಕನೇ ಸ್ಥಾನಕ್ಕೆ … Continue reading *11 ವರ್ಷದಲ್ಲಿ ಮೋದಿಯಿಂದ ದೇಶದ ಅಭಿವೃದ್ಧಿ: 27 ಕೋಟಿ ಜನರು ಬಡತನದಿಂದ ಮುಕ್ತ: ನಾಯಕ ಆರ್.ಅಶೋಕ್*
Copy and paste this URL into your WordPress site to embed
Copy and paste this code into your site to embed