*ಟೆಸ್ಟ್ ಕ್ರಿಕೆಟ್‌ಗೆ ಮೊಹಮ್ಮದ್ ಶಮಿ ವಿದಾಯ*: *64 ಪಂದ್ಯಗಳ ಪಯಣಕ್ಕೆ ತೆರೆ*

ಪ್ರಗತಿವಾಹಿನಿ ಸುದ್ದಿ: ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 35 ವರ್ಷದ ಶಮಿ, ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಭಾವುಕ ಸಂದೇಶ ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ವಿದಾಯ ಹೇಳಿದ್ದಾರೆ. ಭಾರತದ ಟೆಸ್ಟ್ ಜೆರ್ಸಿ ಮೊದಲ ಬಾರಿಗೆ ಧರಿಸಿದ ಕ್ಷಣವನ್ನು ನೆನಪಿಸಿಕೊಂಡಿರುವ ಶಮಿ, ದೇಶಕ್ಕಾಗಿ ಏನಾದರೂ ಸಾಧಿಸಬೇಕು ಎಂಬ ಕನಸಿನೊಂದಿಗೆ ಮೈದಾನಕ್ಕಿಳಿದಿದ್ದಾಗಿ ಬರೆದುಕೊಂಡಿದ್ದಾರೆ. ಪ್ರತಿ ವಿಕೆಟ್, ಹೋರಾಟ, ಗಾಯ ಮತ್ತು ಪುನರಾಗಮನ ತಮ್ಮ ಜೀವನಕ್ಕೆ ಅಮೂಲ್ಯ … Continue reading *ಟೆಸ್ಟ್ ಕ್ರಿಕೆಟ್‌ಗೆ ಮೊಹಮ್ಮದ್ ಶಮಿ ವಿದಾಯ*: *64 ಪಂದ್ಯಗಳ ಪಯಣಕ್ಕೆ ತೆರೆ*