*ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಶವವಾಗಿ ಪತ್ತೆ*

6 ಜನರ ವಿರುದ್ಧ ಎಫ್ಐಆರ್ ಪ್ರಗತಿವಾಹಿನಿ ಸುದ್ದಿ: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಮೃತದೇಹ ಮಂಗಳೂರಿನ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ.Home add -Advt ನಿನ್ನೆ ಮುಂಜಾನೆಯಿಂದ ಮುಮ್ತಾಜ್ ಅಲಿ ನಾಪತ್ತೆಯಾಗಿದ್ದರು. ಅವರ BMW ಕಾರು ಕೂಳೂರು ಸೇತುವೆ ಬಳಿ ಡ್ಯಾಮೇಜ್ ಆಗಿರುವ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮುಮ್ತಾಜ್ ಅಲಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಹಿನ್ನೆಲೆಯಲ್ಲಿ ನಿನ್ನೆಯಿಂದ ನಿರಂತರವಾಗಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಇದೀಗ ಮುಮ್ತಾಜ್ ಅಲಿ ಅವರ ಮೃತದೇಹ ಕೂಳುರು ಸೇತುವೆ … Continue reading *ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಶವವಾಗಿ ಪತ್ತೆ*