ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಸೋಮವಾರ 625 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಬೆಳಗಾವಿ ನಗರದಲ್ಲಿ 325, ಸವದತ್ತಿಯಲ್ಲಿ 59, ರಾಮದುರ್ಗದಲ್ಲಿ 47, ಚಿಕ್ಕೋಡಿಯಲ್ಲಿ 43, ರಾಯಬಾಗದಲ್ಲಿ 35, ಬೈಲಹೊಂಗಲದಲ್ಲಿ 32, ಅಥಣಿಯಲ್ಲಿ 27, ಗೋಕಾಕಲ್ಲಿ 24, ಖಾನಾಪುರದಲ್ಲಿ 20 ಜನರಿಗೆ ಸೋಂಕು ಪತ್ತೆಯಾಗಿದೆ.
ಸವದತ್ತಿಯ 49 ವರ್ಷದ ವ್ಯಕ್ತಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು.
ಜಿಲ್ಲೆಯಲ್ಲಿ ಇನ್ನೂ 1144 ಜನರು ಕೊರೋನಾ ವರದಿ ಬರಬೇಕಿದೆ. 4833 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಳಗಾವಿಯಲ್ಲಿ ಮತ್ತೆ ಕೊರೊನಾ ಸ್ಫೋಟ
28 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ