ಸೋಮವಾರ ಮೃಣಾಲ ಹೆಬ್ಬಾಳಕರ್ ನಾಮಪತ್ರ ಸಲ್ಲಿಕೆ: ಡಿ.ಕೆ.ಶಿವಕುಮಾರ ಉಪಸ್ಥಿತಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೃಣಾಲ ಹೆಬ್ಬಾಳಕರ್ ಸೋಮವಾರ (ಏ.15) ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ಬೆಳಗ್ಗೆ ಸುಳೇಬಾವಿ ಮಹಾಲಕ್ಷ್ಮೀ ದೇವಸ್ಥಾನ ಮತ್ತು ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ 11 ಗಂಟೆಗೆ ಮೆರವಣಿಗೆಯಲ್ಲಿ ಆಗಮಿಸಿ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವರು.Home add -Advt ಉಪಮುಖ್ಯಮಂತ್ರಿಗಳೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮೃಣಾಲ ಹೆಬ್ಬಾಳಕರ್ ನಾಮಪತ್ರ ಸಲ್ಲಿಸುವ ವೇಳೆ ಹಾಜರಿರಲಿದ್ದಾರೆ. ಭಾನುವಾರ ರಾತ್ರಿ ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ … Continue reading ಸೋಮವಾರ ಮೃಣಾಲ ಹೆಬ್ಬಾಳಕರ್ ನಾಮಪತ್ರ ಸಲ್ಲಿಕೆ: ಡಿ.ಕೆ.ಶಿವಕುಮಾರ ಉಪಸ್ಥಿತಿ