Kannada NewsKarnataka NewsLatest

*ಸರ್ಕಾರದಿಂದ ಆಪ್ ಬಿಡುಗಡೆ ಮುನ್ನವೇ ಗೃಹಲಕ್ಷ್ಮಿ ಹೆಸರಲ್ಲಿ ಪ್ಲೇ ಸ್ಟೋರ್ ನಲ್ಲಿ ನಕಲಿ ಆಪ್ ಪ್ರತ್ಯಕ್ಷ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗೃಹಲಕ್ಷ್ಮೀ ಯೋಜನೆಗೆ ರಾಜ್ಯ ಸರ್ಕಾರದಿಂದ ಪ್ರತ್ಯೇಕ ಆಪ್ ಬಿಡುಗಡೆ ಮುನ್ನವೇ ಪ್ಲೇ ಸ್ಟೋರ್ ನಲ್ಲಿ ನಕಲಿ ಆಪ್ ಪ್ರತ್ಯಕ್ಷವಾಗಿದೆ.

ಪ್ಲೇ ಸ್ಟೋರ್ ನಲ್ಲಿ ಗೃಹಲಕ್ಷ್ಮಿ ಹೆಸರಿನಲ್ಲಿ ಮೂರು ನಕಲಿ ಆಪ್ ಗಳು ಓಪನ್ ಆಗಿದ್ದು, ಭಾರಿ ವೈರಲ್ ಆಗುತ್ತಿದೆ.

Home add -Advt

ಮನೆ ಯಜಮಾನಿ ಖಾತೆಗೆ ತಿಂಗಳಿಗೆ 2000 ರೂಪಾಯಿ ಸಹಾಯಧನ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತ್ಯೇಕ ಆಪ್ ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಸರ್ಕಾರದಿಂದ ಇನ್ನೂ ಆಪ್ ಬಿಡುಗಡೆಯಾಗಿಲ್ಲ. ಆಗಲೇ ಪ್ಲೇ ಸ್ಟೋರ್ ನಲ್ಲಿ ನಕಲಿ ಆಪ್ ಗಳು ಪ್ರತ್ಯಕ್ಷವಾಗಿರುವುದು ಆತಂಕಕ್ಕೆ ಕಾರಣವಾಗಿದೆ.

Related Articles

Back to top button