Kannada NewsKarnataka News

ಹಲವೆಡೆ ಹಣ, ಲಿಕ್ಕರ್ ವಶ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯ ವಿವಿಧೆಡೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮತ್ತು ಚುನಾವಣೆ ಕರ್ತವ್ಯ ನಿರತ ಅಧಿಕಾರಿಗಳು ಹಣ ಹಾಗೂ ಲಿಕ್ಕರ್ ವಶಪಡಿಸಿಕೊಂಡಿದ್ದಾರೆ.

ಹಾರೂಗೇರಿ ಚೆಕ್ ಪೊಸ್ಟ್ ನಲ್ಲಿ 2.49 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಯಮಕನಮರಡಿಯ ಶೆಟ್ಟಿಹಳ್ಳಿ ಚೆಕ್ ಪೊಸ್ಟ್ ನಲ್ಲಿ 3.25 ಲಕ್ಷ ರೂ ವಶಪಡಿಸಿಕೊಳ್ಳಲಾಗಿದೆ.

Home add -Advt

ಐಗಳಿಯಲ್ಲಿ 188 ಲೀಟರ್ ಲಿಕ್ಕರ್ ವಶಪಡಿಸಿಕೊಳ್ಳಲಾಗಿದೆ. ಐಗಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಹಳ್ಳಿ ಗ್ರಾಮದಲ್ಲಿ  ಹನುಮಂತ್ ಹುಲಿಗೆಪ್ಪ ಭಜಂತ್ರಿ ಈತನು ಅಕ್ರಮವಾಗಿ  ಸಾರಾಯಿ ಮಾರಾಟ ಮಾಡುತ್ತಿದ್ದಾಗ ಸಿಇಎನ್ ಪೊಲೀಸ್ ಠಾಣೆಯ ಸಿಬ್ಬಂದಿ ದಾಳಿ ಮಾಡಿ180 ಲೀಟರ್ ಮಧ್ಯವನ್ನು ವಶಪಡಿಸಿಕೊಂಡಿದ್ದು ಅದರ ಒಟ್ಟು ಮೊತ್ತ  77,513  ರೂ.

  ಈ ಕುರಿತಂತೆ ಐಗಳಿ ಪೊಲೀಸ್ ಠಾಣೆಯ  ಅಪರಾಧ ಸಂಖ್ಯೆ45 /23 ಕಲಂ -32 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

https://pragati.taskdun.com/psi-suspended-for-touching-womans-hip/

Related Articles

Back to top button