*ಮತ್ತೆ ಮಂಗನ ಕಾಯಿಲೆ ಪತ್ತೆ: ಜನರಲ್ಲಿ ಆತಂಕ*

ಪ್ರಗತಿವಾಹಿನಿ ಸುದ್ದಿ : ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಮತ್ತೆ ಕಾಣಿಸಿಕೊಂಡಿದೆ. ಮಲೆನಾಡು ಭಾಗದ ಕಾಡಂಚಿನ ಗ್ರಾಮದ ಜನರಲ್ಲಿ ಆತಂಕ ಶುರುವಾಗಿದೆ. ಕೆ.ಎಫ್.ಡಿ. ಪಾಸಿಟಿವ್ ಕೇಸ್‌ಗಳು ಈ ಬಾರಿ ದೊಡ್ಡ ಪ್ರಮಾಣದಲ್ಲಿ ಸ್ಪೋಟವಾಗುವ ಮುನ್ಸೂಚನೆ ದೊರೆತಿದ್ದು, ಅವಧಿಗೂ ಮುನ್ನವೇ ಕೆ.ಎಫ್.ಡಿ. ಕೇಸ್‌ಗಳ ಸಂಖ್ಯೆ 8ಕ್ಕೆ ಏರಿಕೆಯಾಗಿರುವುದು ಸಾಕಷ್ಟು ಭಯ ಹುಟ್ಟಿಸಿದೆ. ಈ ಸೋಂಕು ಪ್ರತಿ ವರ್ಷ ಫೆಬ್ರವರಿ ಸಮಯದಲ್ಲಿ ಕಂಡುಬರುತ್ತಿತ್ತು. ಆರೋಗ್ಯ ಇಲಾಖೆ ಇದಕ್ಕೆ ಮುನ್ನೆಚ್ಚರಿಕಾ ಕ್ರಮಗಳನ್ನ ಸಹ ತೆಗೆದುಕೊಳ್ಳುತ್ತಿತ್ತು. ಆದರೆ ಈ ವರ್ಷ ಡಿಸೆಂಬ‌ರ್ … Continue reading *ಮತ್ತೆ ಮಂಗನ ಕಾಯಿಲೆ ಪತ್ತೆ: ಜನರಲ್ಲಿ ಆತಂಕ*