*ಕಾಫಿನಾಡಲ್ಲಿ ಹೆಚ್ಚಾದ ಮಂಗನ ಕಾಯಿಲೆ ಆತಂಕ*

ಪ್ರಗತಿವಾಹಿನಿ ಸುದ್ದಿ : ಕಾಫಿನಾಡು ಚಿಕ್ಕಮಗಳೂರಲ್ಲಿ ಮಂಗನ ಕಾಯಿಲೆಯ ಭಯ ಆವರಿಸಿದೆ. ವರ್ಷಪೂರ್ತಿ ದಾಖಲೆ ಮಳೆ ಸುರಿಯುವ ಚಿಕ್ಕಮಗಳೂರಲ್ಲಿ ಈ ವರ್ಷ ಜನವರಿಯಲ್ಲಿ ಮಂಗನ ಕಾಯಿಲೆ ಆತಂಕ ಎದುರಾಗಿದೆ. ಈಗಾಗಲೇ KFD ವೈರಸ್ ಸೋಂಕಿತರ ಸಂಖ್ಯೆ 6ಕ್ಕೆ ಏರಿದ್ದು ಜನರು ಭಯಭೀತಿಗೊಂಡಿದ್ದಾರೆ. ಅರಣ್ಯದಂಚಿನಲ್ಲಿ ಮತ್ತು ಕಾಫಿ ತೋಟಗಳಲ್ಲಿ ವಾಸವಾಗಿರುವ ಜನರು ಎಚ್ಚರಿಕೆವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ.Home add -Advt ಜಿಲ್ಲೆಯಲ್ಲಿ ಕಂಡು ಬಂದಿರುವ 6 ಪ್ರಕರಣಗಳಲ್ಲಿ ಒಬ್ಬರು ಈಗಾಗಲೇ ಗುಣಮುಖರಾಗಿದ್ದು, … Continue reading *ಕಾಫಿನಾಡಲ್ಲಿ ಹೆಚ್ಚಾದ ಮಂಗನ ಕಾಯಿಲೆ ಆತಂಕ*