*11 ಮಂಗಗಳು ನಿಗೂಢವಾಗಿ ಸಾವು: ಕಾರಣವೇನು?*
ಪ್ರಗತಿವಾಹಿನಿ ಸುದ್ದಿ: 11 ಮಂಗಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ತುಮಕೂರು ಜಿಲ್ಲೆಯ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ 11 ಮಂಗಗಳು ನಿಗೂಢವಾಗಿ ಮೃತಪಟ್ಟಿವೆ. ವಿಷಪ್ರಾಶನದಿಂದ ಕೋತಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಎರಡು ದಿನಗಳಲ್ಲಿ 9 ಮಂಗಗಳು ಹಾಗೂ 2 ಲಂಗೂರ್ ಗಳ ಮೃತದೇಹ ಪತ್ತೆಯಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ. ಮರಣೋತ್ತರ ಪರೀಕ್ಷೆಯಲ್ಲಿ ಮಂಗಗಳು ಯಾವುದೇ ಸೋಂಕಿನಿಂದ ಸಾವನ್ನಪ್ಪಿಲ್ಲ ಎಂದು ದೃಢಪಟ್ಟಿದೆ. ಬೆಂಗಳೂರು … Continue reading *11 ಮಂಗಗಳು ನಿಗೂಢವಾಗಿ ಸಾವು: ಕಾರಣವೇನು?*
Copy and paste this URL into your WordPress site to embed
Copy and paste this code into your site to embed