ಹಿಂಗಾರು ಮಳೆ ಮತ್ತೆ ಪ್ರಾರಂಭವಾಗುವ ಸೂಚನೆ: ಹವಾಮಾನ ಇಲಾಖೆ ಎಚ್ಚರಿಕೆ
02.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಪ್ರಗತಿವಾಹಿನಿ ಸುದ್ದಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವದ ಮೇಲೆ ಮಳೆಯ ಪ್ರಮಾಣದಲ್ಲಿ ಹೆಚ್ಚು ಕಡಿಮೆ ಇರಬಹುದು.Home add -Advt ಈಗಿನಂತೆ ನವೆಂಬರ್ 2ರಿಂದ ಮಳೆ ಕಡಿಮೆಯಾಗುವ ಸಾಧ್ಯತೆಗಳಿದ್ದರೂ ನವೆಂಬರ್ 4ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. … Continue reading ಹಿಂಗಾರು ಮಳೆ ಮತ್ತೆ ಪ್ರಾರಂಭವಾಗುವ ಸೂಚನೆ: ಹವಾಮಾನ ಇಲಾಖೆ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed