*ಕರ್ನಾಟಕದಲ್ಲಿ ಮುಂಗಾರು ದುರ್ಬಲ; ಆದರೆ ಈ 6 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಅಕ್ಟೋಬರ್ 8ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಹಾಗೂ … Continue reading *ಕರ್ನಾಟಕದಲ್ಲಿ ಮುಂಗಾರು ದುರ್ಬಲ; ಆದರೆ ಈ 6 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*