*ಮೊಂಥಾ ಚಂಡಮಾರುತದ ಎಚ್ಚರಿಕೆ: ಕರ್ನಾಟಕ, ಆಂಧ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಲರ್ಟ್ ಘೋಷಣೆ: ಈ ಜಿಲ್ಲೆಯಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ಮೊಂಥಾ ಚಂಡಮಾರುತ ಅಪ್ಪಳಿಸಿದೆ. ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಅಲ್ಲೋಲಕಲ್ಲೋಲ ಸೃಷ್ಟಿಯಾಗುತ್ತಿದೆ. ಈ ನಡುವೆ ಮೊಂಥಾ ಚಂಡಮಾರುತ ಆಂಧ್ರಪ್ರದೇಶದ ಕರಾವಳಿಯತ್ತ ಧಾಂಗುಡಿ ಇಟ್ಟಿದೆ. ಮೊಂಥಾ ಚಂಡಮಾರುತ ಆಂಧ್ರಪ್ರದೇಶ, ಕರ್ನಾಟಕ, ಕೇರಳ, ಒಡಿಶಾ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಬಿರುಗಾಳಿ, ಮಳೆ ಅವಾಂತರಗಳನ್ನು ಸೃಷ್ಟಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.Home add -Advt ನಾಳೆ ಸಂಜೆ ಅಥವಾ ರಾತ್ರಿ ವೇಳೆಗೆ ಮೊಂಥಾ ಚಂಡಮಾರುತ ಆಂಧ್ರದ ಮಚಲಿಪಟ್ಟಣ, ಕಳಿಂಗ ಪಟ್ಟಣ ನಡುವಿನ ಕಾಕಿನಾಡ … Continue reading *ಮೊಂಥಾ ಚಂಡಮಾರುತದ ಎಚ್ಚರಿಕೆ: ಕರ್ನಾಟಕ, ಆಂಧ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಲರ್ಟ್ ಘೋಷಣೆ: ಈ ಜಿಲ್ಲೆಯಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಣೆ*