*ಮೋಂಥಾ ಎಫೇಕ್ಟ್: ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಮೋಂಥಾ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೋಂಥಾ ಚಂಡಮಾರುತದ ಪರಿಣಾಮ ಇಂದಿನಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು ಗಾಳಿಯು ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ಮಾಡಿದೆ. ಕೋಲಾರ ಮತ್ತು ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಲಿದ್ದು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆಯ ಜೊತೆಗೆ ಬಾರಿ ಗಾಳಿ … Continue reading *ಮೋಂಥಾ ಎಫೇಕ್ಟ್: ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ*