*ಬೆಳಗಾವಿಯ ಮೊರಬ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಘಟಕ ಉದ್ಘಾಟನೆ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ್ ಶೆಟ್ಟಿ ಬಣದಿಂದ) ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಮೊರಬ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಘಟಕವನ್ನು ಜಿಲ್ಲಾಧ್ಯಕ್ಷರಾದ ಆರ್ ಅಭಿಲಾಷ್ ಉದ್ಘಾಟಿಸಿದರು.Home add -Advt ಮೊದಲು ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ನಂತರ ತಾಯಿ ಭುವನೇಶ್ವರಿ ಫೋಟೋ ಪೂಜೆ ಮಾಡುವ ಮೂಲಕ ಕರವೇ ಗ್ರಾಮ ಘಟಕವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷರಾದ ಅಭಿಲಾಷ್ ಅವರು ಕನ್ನಡವನ್ನು ಹೆಚೆಚ್ಚು ಬಳಸಿ ಹಾಗೂ ಎಲೆಲ್ಲೂ ಕನ್ನಡತನವನ್ನು … Continue reading *ಬೆಳಗಾವಿಯ ಮೊರಬ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಘಟಕ ಉದ್ಘಾಟನೆ*
Copy and paste this URL into your WordPress site to embed
Copy and paste this code into your site to embed