*ಲಾಡ್ಜ್ ನಲ್ಲಿ ಅನ್ಯಕೋಮಿನ ಮಹಿಳೆಯೊಂದಿಗೆ ಸಿಕ್ಕಿಬಿದ್ದ ವ್ಯಕ್ತಿ; ಹಿಗ್ಗಾಮುಗ್ಗಾ ಥಳಿತ*
ಪ್ರಗತಿವಾಹಿನಿ ಸುದ್ದಿ; ಹಾವೇರಿ: ವ್ಯಕ್ತಿಯೋರ್ವ ಲಾಡ್ಜ್ ನಲ್ಲಿ ಅನ್ಯಕೋಮಿನ ಮಹಿಳೆಯೊಂದಿಗೆ ಸಿಕ್ಕಿಬಿದ್ದಿದ್ದು, ಯುವಕರ ಗುಂಪು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಡೆದಿದೆ. ಖಾಸಗಿ ಹೋಟೆಲ್ ನಲ್ಲಿ ರೂಂ ಒಂದರಲ್ಲಿ ವ್ಯಕ್ತಿಯೋರ್ವ ಅನ್ಯಕೋಮಿನ ಮಹಿಳೆಯ ಜೊತೆಗಿದ್ದ. ರೂಂ ನಲ್ಲಿ ನೀರು ಬರುತ್ತಿದೆಯಾ ಎಂದು ಚೆಕ್ ಮಾಡಲು ಬಂದಿದ್ದೇವೆ ಎನ್ನುತ್ತಾ ಕೆಲ ಯುವಕರು ರೂಂ ಬಾಗಿಲು ತಟ್ಟಿದ್ದಾರೆ. ಬಾಗಿಲು ತೆರೆಯುತ್ತಿದ್ದಂತೆ ಏಕಾಏಕಿ ಒಳನುಗ್ಗಿದ ಯುವಕರು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ.Home add -Advt ಅಲ್ಲದೇ ಜೊತೆಗಿದ್ದ … Continue reading *ಲಾಡ್ಜ್ ನಲ್ಲಿ ಅನ್ಯಕೋಮಿನ ಮಹಿಳೆಯೊಂದಿಗೆ ಸಿಕ್ಕಿಬಿದ್ದ ವ್ಯಕ್ತಿ; ಹಿಗ್ಗಾಮುಗ್ಗಾ ಥಳಿತ*
Copy and paste this URL into your WordPress site to embed
Copy and paste this code into your site to embed