*ರಾಜ್ಯದ ಪ್ರಕಾಶಕರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಶಿವರಾಜ್ ತಂಗಡಗಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಪ್ರಕಾಶಕರ ಸಂಕಷ್ಟಗಳು ನನ್ನ ಗಮನಕ್ಕೆ ಬಂದಿದೆ, ಪ್ರಕಾಶಕರ ಹಿತಕಾಯಲು ಸಗಟು ಖರೀದಿ ಯೋಜನೆಗಾಗಿ ಮುಂದಿನ ದಿನಗಳಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.  ಅವರು ಇಂದು ತಮ್ಮ ಗೃಹ ಕಚೇರಿಯಲ್ಲಿ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಯೋಜನೆಯಡಿ ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. Home add -Advt ಕನ್ನಡ ಪುಸ್ತಕ ಪ್ರಾಧಿಕಾರ ಮನೆಗೊಂದು … Continue reading *ರಾಜ್ಯದ ಪ್ರಕಾಶಕರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಶಿವರಾಜ್ ತಂಗಡಗಿ*