ಬೆಳಗಾವಿ ಸುಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಮತ್ತಷ್ಟು ಹಣ: ಸಚಿವ ಸಂಪುಟ ತೀರ್ಮಾನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಳಗಾವಿ ಸುಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಹೆಚ್ಚಿನ ಹಣ ನೀಡಲು ಸಚಿವಸಂಪುಟ ಸಭೆ ತೀರ್ಮಾನಿಸಿದೆ. ಸಂಪುಟ ಸಭೆಯ ನಂತರ ಕಾನೂನು ಸಚಿವ ಎಚ್.ಕೆ.ಪಾಟೀಲ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. 140 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ತೀರ್ಮಾನಿಸಲಾಗಿತ್ತು. ಈಗ ಇನ್ನೂ 37 ಕೋಟಿ ರೂ ಹೆಚ್ಚು ಒದಗಿಸಿ, ಒಟ್ಟೂ ವೆಚ್ಚವನ್ನು 187 ಕೋಟಿ ರೂ. ಗಳಿಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಹೆಸರನ್ನು ಬದಲಾಯಿಸಿ ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿ … Continue reading ಬೆಳಗಾವಿ ಸುಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಮತ್ತಷ್ಟು ಹಣ: ಸಚಿವ ಸಂಪುಟ ತೀರ್ಮಾನ