*ಮತ್ತಷ್ಟು ಅಬ್ಬರಿಸಲಿದೆ ಮಳೆ: ಈ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ*
ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಬಿಟ್ಟು ಬಿಡದೆ ಮಳೆರಾಯ ಅಬ್ಬರಿಸುತ್ತಿದ್ದಾನೆ. ಎಲ್ಲಡೆ ಹತ್ತಾರು ಅವಾಂತರಗಳು ಸಂಭವಿಸಿವೆ. ಇನ್ನೂ ಜೂ.17ರ ವರೆಗೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಹಾಗಾಗಿ ಕೇಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಗುರುವಾರ ಹಲವು ಜಿಲ್ಲೆಗಳ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇಂದು ಕೂಡಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಧಾರವಾಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಣೆ ಮಾಡಿರುವ … Continue reading *ಮತ್ತಷ್ಟು ಅಬ್ಬರಿಸಲಿದೆ ಮಳೆ: ಈ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ*
Copy and paste this URL into your WordPress site to embed
Copy and paste this code into your site to embed