ಎರಡನೇ ರಾಜಧಾನಿಯಾಗಿ ಬೆಳಗಾವಿಗೆ ಇನ್ನಷ್ಟು ಯೋಜನೆ  – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಉಡುಪಿ :  ಎರಡನೇ ರಾಜಧಾನಿಯಾಗಲು ಬೆಳಗಾವಿ ಎಲ್ಲ ಮೂಲಭೂತ ಸೌಕರ್ಯ ಹಾಗೂ ಅರ್ಹತೆಗಳನ್ನು ಹೊಂದಿದ್ದು, ಆ ದಿಸೆಯಲ್ಲಿ ಸರಕಾರ ಇನ್ನಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭದ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು.  ಬೆಳಗಾವಿಯಲ್ಲಿ ಈಗಾಗಲೆ ಸುವರ್ಣ ವಿಧಾನಸೌಧವಿದೆ. ವಿಮಾನ ನಿಲ್ದಾಣವಿದೆ. ಬಹು ವಿಶಾಲವಾದ ಜಿಲ್ಲೆಯಾಗಿದ್ದು, 18 ಶಾಸಕರನ್ನು ಹೊಂದಿದೆ. ಹಾಗಾಗಿ ಜಿಲ್ಲೆಯನ್ನು ಮತ್ತಷ್ಟು ಅಭಿವೃದ್ಧಿ ಮಾಡಲಾಗುವುದು. ಎರಡನೇ … Continue reading ಎರಡನೇ ರಾಜಧಾನಿಯಾಗಿ ಬೆಳಗಾವಿಗೆ ಇನ್ನಷ್ಟು ಯೋಜನೆ  – ಸಚಿವೆ ಲಕ್ಷ್ಮೀ ಹೆಬ್ಬಾಳಕರ್