ಎರಡನೇ ರಾಜಧಾನಿಯಾಗಿ ಬೆಳಗಾವಿಗೆ ಇನ್ನಷ್ಟು ಯೋಜನೆ  – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಉಡುಪಿ :  ಎರಡನೇ ರಾಜಧಾನಿಯಾಗಲು ಬೆಳಗಾವಿ ಎಲ್ಲ ಮೂಲಭೂತ ಸೌಕರ್ಯ ಹಾಗೂ ಅರ್ಹತೆಗಳನ್ನು ಹೊಂದಿದ್ದು, ಆ ದಿಸೆಯಲ್ಲಿ ಸರಕಾರ ಇನ್ನಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.Home add -Advt ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭದ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು.  ಬೆಳಗಾವಿಯಲ್ಲಿ ಈಗಾಗಲೆ ಸುವರ್ಣ ವಿಧಾನಸೌಧವಿದೆ. ವಿಮಾನ ನಿಲ್ದಾಣವಿದೆ. ಬಹು ವಿಶಾಲವಾದ ಜಿಲ್ಲೆಯಾಗಿದ್ದು, 18 ಶಾಸಕರನ್ನು ಹೊಂದಿದೆ. ಹಾಗಾಗಿ ಜಿಲ್ಲೆಯನ್ನು ಮತ್ತಷ್ಟು ಅಭಿವೃದ್ಧಿ … Continue reading ಎರಡನೇ ರಾಜಧಾನಿಯಾಗಿ ಬೆಳಗಾವಿಗೆ ಇನ್ನಷ್ಟು ಯೋಜನೆ  – ಸಚಿವೆ ಲಕ್ಷ್ಮೀ ಹೆಬ್ಬಾಳಕರ್