ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಗೆ ಇನ್ನಷ್ಟು ವೇಗ : ಲಕ್ಷ್ಮೀ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ವೇಗ ಸಿಗಲಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮತ್ತು ಹಿರಿಯ ನಾಗರಿಕರು ಹಾಗೂ ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳಗಾ -ಉಚಗಾಂವ ಗ್ರಾಮದಲ್ಲಿ ಸುಮಾರು 3 ಕೋಟಿ ರೂ,ಗಳ ವೆಚ್ಚದಲ್ಲಿ ಹಾಗೂ ಬೆನಕನಹಳ್ಳಿ ಗ್ರಾಮದಲ್ಲಿ ಸುಮಾರು 2 ಕೋಟಿ ರೂ,ಗಳ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ಸೇತುವೆಗಳನ್ನು (ಬ್ರಿಡ್ಜ್) ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ 5 … Continue reading ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಗೆ ಇನ್ನಷ್ಟು ವೇಗ : ಲಕ್ಷ್ಮೀ ಹೆಬ್ಬಾಳಕರ್
Copy and paste this URL into your WordPress site to embed
Copy and paste this code into your site to embed