25ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ಸೇರ್ಪಡೆ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಬಿಜೆಪಿಯ ಸಿದ್ದಾಂತವಾದ “ಸೇವೆಯೇ  ಸಂಘಟನೆ” ಮತ್ತು ದೇಶದ ಪ್ರಧಾನಿ ನರೇಂದ್ರ ಮೋದಿಯವರ “ಸಬ್‌ ಕಾ ಸಾತ್‌ ಸಬ್‌ ಕಾ ವಿಕಾಸ್‌” ಸಿದ್ದಾಂತದಲ್ಲಿ ನಂಬಿಕೆ ಇಟ್ಟು  ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ  ಮಾಡಿರುವ ಅಭಿವೃದ್ದಿ  ಕಾರ್ಯಗಳನ್ನು ಮೆಚ್ಚಿ ನಿಪ್ಪಾಣಿ ಮತಕ್ಷೇತ್ರದ ಭೋಜವಾಡಿ ಗ್ರಾಮದ 25ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ಸೇರಿದರು.Home add -Advt ಅಮಿತ ಪಾಟೀಲ, ಅಣ್ಣಾಸಾಹೇಬ ಪಾಟೀಲ, ಮಲಗೌಡ ಪಾಟೀಲ ಅವರ ಮುಂದಾಳತ್ವದಲ್ಲಿ ಆದಗೌಡ ಪಾಟೀಲ, ರಾಹುಲ್ ಪಾಟೀಲ, ಅಭಯ ಪಾಟೀಲ, … Continue reading 25ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ಸೇರ್ಪಡೆ