ನೇಹಾ ಕೊಲೆಯಿಂದ ಕರ್ನಾಟಕದಲ್ಲಿ ಶಾಂತಿಗೆ ಗ್ಯಾರಂಟಿ ಇಲ್ಲವಾಗಿದೆ: 

ಗೃಹ ಸಚಿವರು ರಾಜೀನಾಮೆ ಕೊಡಬೇಕು- ಶಾಸಕಿ ಶಶಿಕಲಾ ಜೊಲ್ಲೆ ಒತ್ತಾಯHome add -Advt ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ: ಹುಬ್ಬಳ್ಳಿ ನೇಹಾ ಕೊಲೆ ಘಟನೆಯಿಂದ ಕರ್ನಾಟಕ ಶಾಂತಿಗೆ ಗ್ಯಾರಂಟಿ ಇಲ್ಲವಾಗಿದೆ. ಹೀಗಾಗಿ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕೆಂದು ಮಾಜಿ ಸಚಿವೆ, ಹಾಲಿ ಶಾಸಕಿ ಶಶಿಕಲಾ ಜೊಲ್ಲೆ ಒತ್ತಾಯಿಸಿದರು. ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಸರಕಾರದ ವಿರುದ್ದ ಹರಿಹಾಯ್ದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದು 11 ತಿಂಗಳಲ್ಲಿ ಹಿಂದುಗಳ ಮೇಲೆ ಅನ್ಯಾಯ ಆಗುತ್ತಾ ಬಂದಿದೆ. … Continue reading ನೇಹಾ ಕೊಲೆಯಿಂದ ಕರ್ನಾಟಕದಲ್ಲಿ ಶಾಂತಿಗೆ ಗ್ಯಾರಂಟಿ ಇಲ್ಲವಾಗಿದೆ: