*ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ*
ಪ್ರಗತಿವಾಹಿನಿ ಸುದ್ದಿ: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರು ಗ್ರಾಮದಲ್ಲಿ ನಡೆದಿದೆ. ಕೆರೂರು ಗ್ರಾಮದ ಬಾಳುಮಾಮಾ ಜಾತ್ರೆಯಲ್ಲಿ ಸಾವಿರಾರು ಜನ ನಿನ್ನೆ(ಮೇ.29) ಪ್ರಸಾದ ಸೇವಿಸಿದ್ದರು. ಸಂಜೆ ಊಟ ಮಾಡಿದ ಬಳಿಕ ವಾಂತಿ-ಭೇದಿ ಶುರುವಾಗಿದೆ. ತಿಳಿಯದೇ ಮಧ್ಯಾಹ್ನ ಉಳಿದಿದ್ದ ಅಡುಗೆಯನ್ನು 200 ಕ್ಕೂ ಹೆಚ್ಚು ಜನ ರಾತ್ರಿಯೂ ಸೇವಿಸಿದ್ದರು ಎನ್ನಲಾಗಿದೆ. ಘಟನೆ ಹಿನ್ನೆಲೆಯಲ್ಲಿ 30 ಜನರಿಗೆ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಯಲ್ಲಿ, 10 ಜನರಿಗೆ ಕೆರೂರಿನ ಅಂಗವಾಡಿಯಲ್ಲಿ ಹಾಗೂ … Continue reading *ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ*
Copy and paste this URL into your WordPress site to embed
Copy and paste this code into your site to embed