*ಗಣೇಶ ವಿಸರ್ಜನೆಗೆ ಮೂರು ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ: ಕಮಿಷನರ್ ಭೂಷಣೆ ಬೋರಸೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗಣೇಶನ ವಿಸರ್ಜನೆಗೆ ಸೂಕ್ತ ಬಂದೋಬಸ್ತ್ ಒದಗಿಸಲು ಬೇರೆ ಜಿಲ್ಲೆಯಿಂದ 3 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ಅವರು ತಿಳಿಸಿದರು.‌ ತಮ್ಮ ಕಚೇರಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದೆ ಶನಿವಾರ ನಡೆಯಲಿರುವ ಗಣೇಶನ ವಿಸರ್ಜನೆಯ ಭವ್ಯ ಮೆರವಣಿಗೆಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಗಣೇಶ ವಿಸರ್ಜನೆಗೆ ನಿಯಮಗಳನ್ನು ಪಾಲಿಸಿ ಶಾಂತಿಯುತವಾಗಿ ಸಹಕರಿಸಬೇಕೆಂದು ಎಂದು ಕರೆ ನೀಡಿದರು.‌ ಗಣೇಶ ವಿಸರ್ಜನೆಗೆ ಐಜಿ ಕೆ.ಎಸ್.ಆ‌ರ್.ಪಿ ಅವರು … Continue reading *ಗಣೇಶ ವಿಸರ್ಜನೆಗೆ ಮೂರು ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ: ಕಮಿಷನರ್ ಭೂಷಣೆ ಬೋರಸೆ*