*ಹಾಕಿ ದಿಗ್ಗಜ ಸೋಮಯ್ಯ ಮನೆಯಲ್ಲಿ ಕಳ್ಳತನ*: *ಚಿನ್ನದ ಪದಕ, ನಾಣ್ಯ ಸೇರಿ ಬೆಲೆಬಾಳುವ ವಸ್ತುಗಳನ್ನು ದೋಚಿದ ಕಳ್ಳರು*
ಪ್ರಗತಿವಾಹಿನಿ ಸುದ್ದಿ: ಭಾರತದ ಮಾಜಿ ಹಾಕಿ ತಂಡದ ನಾಯಕ ಹಾಗೂ 1980ರ ಮಾಸ್ಕೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದ ಖ್ಯಾತ ಕ್ರೀಡಾಪಟು ಎಂ.ಎಂ. ಸೋಮಯ್ಯ ಅವರ ಮನೆಯಲ್ಲಿ ಕಳ್ಳತನವಾಗಿದೆ. ದೇಶಕ್ಕೆ ಹೆಮ್ಮೆ ತಂದಿದ್ದ ಒಲಿಂಪಿಕ್ಸ್ ಚಿನ್ನದ ಪದಕ, ಏಷ್ಯನ್ ಗೇಮ್ಸ್ ಪದಕಗಳು ಸೇರಿದಂತೆ ಬೆಲೆಬಾಳುವ ಆಭರಣಗಳು ಮತ್ತು ನಗದನ್ನು ಖದೀಮರು ದೋಚಿ ಪರಾರಿಯಾಗಿದ್ದಾರೆ. ಸೋಮಯ್ಯ ಅವರ ಬೆಂಗಳೂರಿನ ನಿವಾಸದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಇಂದಿರಾನಗರದ ನ್ಯೂ ತಿಪ್ಪಸಂದ್ರ ವ್ಯಾಪ್ತಿಯಲ್ಲಿ ವಾಸವಿರುವ 67 ವರ್ಷದ ಎಂ.ಎಂ. … Continue reading *ಹಾಕಿ ದಿಗ್ಗಜ ಸೋಮಯ್ಯ ಮನೆಯಲ್ಲಿ ಕಳ್ಳತನ*: *ಚಿನ್ನದ ಪದಕ, ನಾಣ್ಯ ಸೇರಿ ಬೆಲೆಬಾಳುವ ವಸ್ತುಗಳನ್ನು ದೋಚಿದ ಕಳ್ಳರು*
Copy and paste this URL into your WordPress site to embed
Copy and paste this code into your site to embed