*ಸೊಳ್ಳೆಗಳಿಂದ ಉಂಟಾಗುವ ರೋಗಗಳ ನಿಯಂತ್ರಣಕ್ಕೆ ಕ್ರಮ: ಜಿಪಂ ಸಿಇಒ ರಾಹುಲ್ ಶಿಂಧೆ*

ಪ್ರಗತಿವಾಹಿನಿ ಸದ್ದಿ: ಮಾನ್ಸೂನ್ ಪ್ರಾರಂಭವಾಗಿರುವದರಿಂದ ಅಲ್ಲಲ್ಲಿ ನೀರು ನಿಂತು ಸೊಳ್ಳೆಗಳು ಉತ್ಪನ್ನವಾಗಿ ಕೀಟಜನ್ಯ ಸಾಂಕ್ರಾಮಿಕ ರೋಗಗಳಾದ ಡೆಂಗೀ, ಚಿಕುನ್ ಗುನ್ಯಾ, ಮಲೇರಿಯಾ ಕಾಯಿಲೆಗಳು ಉಲ್ಬಣಗೊಳ್ಳಬುಹುದಾಗಿದ್ದು, ಲಾರ್ವಾ ಸಮೀಕ್ಷೆಯನ್ನು ಕೈಕೊಂಡು ಸೊಳ್ಳೆ ಉತ್ಪನ್ನ ತಾಣಗಳನ್ನು ನಾಶಪಡಿಸಲು ಸಕ್ರೀಯ ಸಮೀಕ್ಷೆ ಕೈಕೊಳ್ಳಬೇಕೆಂದು ಜಿಪಂ ಸಿಇಒ ರಾಹುಲ್ ಶಿಂಧೆ ತಿಳಿಸಿದರು. Home add -Advt ನಗರದ ಜಿಲ್ಲಾ ಪಂಚಾಯತ  ಕಚೇರಿಯ ಸಭಾ ಭವನದಲ್ಲಿ ಸೋಮವಾರ (ಜೂ-1) ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ಶಾಲೆಗಳು ಪ್ರಾರಂಭವಾಗಿರುವುದರಿ0ದ … Continue reading *ಸೊಳ್ಳೆಗಳಿಂದ ಉಂಟಾಗುವ ರೋಗಗಳ ನಿಯಂತ್ರಣಕ್ಕೆ ಕ್ರಮ: ಜಿಪಂ ಸಿಇಒ ರಾಹುಲ್ ಶಿಂಧೆ*